alex Certify ಬೆಂಗಳೂರು, ತುಮಕೂರು, ಬೆಳಗಾವಿಯಲ್ಲಿ ಹೆಚ್ಚು ಕೇಸ್: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು, ತುಮಕೂರು, ಬೆಳಗಾವಿಯಲ್ಲಿ ಹೆಚ್ಚು ಕೇಸ್: ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 5339 ಜನರಿಗೆ ಸೋಂಕು ತಗುಲಿದ್ದು, 48 ಸೋಂಕಿತರು ಮೃತಪಟ್ಟಿದ್ದಾರೆ. 16,749 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,12,100 ಇಳಿಕೆಯಾಗಿದೆ. ಇದುವರೆಗೆ 39,495 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,11,615 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 60,956 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 4.14 ರಷ್ಟು ಇದೆ.

ಬೆಂಗಳೂರಿನಲ್ಲಿ 2161 ಜನರಿಗೆ ಸೋಂಕು ತಗುಲಿದ್ದು, 16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 6883 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 244,11 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 337, ಮೈಸೂರು 293, ತುಮಕೂರು 342 ಹೊಸ ಪ್ರಕರಣ ವರದಿಯಾಗಿವೆ. ಬಳ್ಳಾರಿ 4, ಬೆಂಗಳೂರು ನಗರ 16, ಚಿತ್ರದುರ್ಗ 3, ದಕ್ಷಿಣಕನ್ನಡ 5, ತುಮಕೂರು 3 ಸೇರಿದಂತೆ ರಾಜ್ಯದಲ್ಲಿ 48 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...