alex Certify BREAKING: ಕೊರೋನಾ ಭಾರಿ ಇಳಿಕೆ; ಬೆಂಗಳೂರಲ್ಲಿ 10 ಸಾವಿರ, ರಾಜ್ಯದಲ್ಲಿ 20 ಸಾವಿರಕ್ಕಿಂತ ಕಡಿಮೆಯಾದ ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕೊರೋನಾ ಭಾರಿ ಇಳಿಕೆ; ಬೆಂಗಳೂರಲ್ಲಿ 10 ಸಾವಿರ, ರಾಜ್ಯದಲ್ಲಿ 20 ಸಾವಿರಕ್ಕಿಂತ ಕಡಿಮೆಯಾದ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 20 ಸಾವಿರಕ್ಕಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ ಕಡಿಮೆಯಾಗಿದೆ.

ಇಂದು ಹೊಸದಾಗಿ 1579 ಜನರಿಗೆ ಸೋಂಕು ತಗುಲಿದ್ದು, 5079 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 19,761 ಸಕ್ರಿಯ ಪ್ರಕರಣಗಳಿದ್ದು, 23 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 90,688 ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಪಾಸಿಟಿವಿಟಿ ದರ ಶೇಕಡ 1.74 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು 769 ಹೊಸ ಪ್ರಕರಣಗಳು ವರದಿಯಾಗಿವೆ. 9 ಸಾವಿರದಷ್ಟು ಸಕ್ರಿಯ ಪ್ರಕರಣಗಳಿವೆ. 7 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...