alex Certify BREAKING NEWS: ರಾಜ್ಯದಲ್ಲಿಂದು 1987 ಜನರಿಗೆ ಸೋಂಕು, 37 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1987 ಜನರಿಗೆ ಸೋಂಕು, 37 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1987 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1632 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 37 ಸೋಂಕಿತರು ಮೃತಪಟ್ಟಿದ್ದಾರೆ.

23,796 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.43 ರಷ್ಟು ಇದೆ. ಇಂದು 1,38,532 ಪರೀಕ್ಷೆ ನಡೆಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 450 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 377 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 11 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...