alex Certify BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1285 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಪಾಸಿಟಿವಿಟಿ ದರ ಶೇಕಡ 0.96 ರಷ್ಟು ಇದೆ.

ಇವತ್ತು 1383 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 25 ಸೋಂಕಿತರು ಮೃತಪಟ್ಟಿದ್ದಾರೆ. 24,021 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,33,030 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಇಂದು 290 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. 168 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...