alex Certify ಜಿಲ್ಲೆಗಳಲ್ಲೂ ಕೊರೋನಾ ಭಾರಿ ಹೆಚ್ಚಳ: ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಲ್ಲೆಗಳಲ್ಲೂ ಕೊರೋನಾ ಭಾರಿ ಹೆಚ್ಚಳ: ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 11,698 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,63,656 ಕ್ಕೆ ಏರಿಕೆಯಾಗಿದೆ.

ಇವತ್ತು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38.374 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 1148 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,65,105 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 60,148 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 7.77 ರಷ್ಟು ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 9221 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 829 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 48,960 ಸಕ್ರಿಯ ಪ್ರಕರಣಗಳು ಇವೆ.

ಬಳ್ಳಾರಿ 93, ಬೆಳಗಾವಿ 129, ಬೆಂಗಳೂರು ಗ್ರಾಮಾಂತರ 143, ಬೆಂಗಳೂರು ನಗರ 9221, ದಕ್ಷಿಣಕನ್ನಡ 176, ಧಾರವಾಡ 144, ಹಾಸನ 171, ಮಂಡ್ಯ 306, ಮೈಸೂರು 309, ತುಮಕೂರು 139, ಉಡುಪಿ 219, ಉತ್ತರಕನ್ನಡ 100 ಹೊಸ ಕೇಸು ವರದಿಯಾಗಿವೆ. ಬೆಂಗಳೂರು 2, ಮೈಸೂರು 1, ರಾಮನಗರ 1 ಸೇರಿ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...