
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 16,068 ಜನರಿಗೆ ಸೋಂಕು ತಗಲಿದ್ದು, 364 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 26,69,514 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,895 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 22,316 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 23,58,412 ಮಂದಿ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ 2,80,186 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 3221 ಜನರಿಗೆ ಸೋಂಕು ತಗಲಿದ್ದು, 206 ಮಂದಿ ಮೃತಪಟ್ಟಿದ್ದಾರೆ.

