alex Certify BREAKING NEWS: ರಾಜ್ಯದಲ್ಲಿಂದು 24172 ಜನರಿಗೆ ಸೋಂಕು, 56 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 24172 ಜನರಿಗೆ ಸೋಂಕು, 56 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24,172 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 30,869 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 2,44,331 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,41,240 ಪರೀಕ್ಷೆ ನಡೆಸಲಾಗಿದೆ. 56 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 17.11 ರಷ್ಟು ಇದೆ.

ಬೆಂಗಳೂರಿನಲ್ಲಿ 10,692 ಜನರಿಗೆ ಸೋಂಕು ತಗುಲಿದ್ದು, 12 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 1.34 ಲಕ್ಷ ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...