alex Certify BIG BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರೀ ಇಳಿಕೆ –ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರೀ ಇಳಿಕೆ –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರಿ ಇಳಿಕೆ ಕಂಡಿದ್ದು, 3709 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 139 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 34,164 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 8,111 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 26,62,250 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 1,18,592 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 2.87 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 803 ಜನರಿಗೆ ಸೋಂಕು ತಗುಲಿದ್ದು, 26 ಮಂದಿ ಮೃತಪಟ್ಟಿದ್ದಾರೆ. 1745 ಮಂದಿ ಇವತ್ತು ಬಿಡುಗಡೆಯಾಗಿದ್ದು, 69,344 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...