alex Certify BIG NEWS: ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಲ್ಲೆಗಳಲ್ಲಿ ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2848 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 28,56,491 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 5631 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,79,038 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 41,996 ಸಕ್ರಿಯ ಪ್ರಕರಣಗಳು ಇವೆ. ಇವತ್ತು 67 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 35,434 ಜನ ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.94 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 520 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 7 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಬೆಂಗಳೂರಿನಲ್ಲಿ 15,675 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 3136 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 15,395 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...