alex Certify BIG BREAKING: ರಾಜ್ಯದಲ್ಲಿಂದು 3222 ಜನರಿಗೆ ಸೋಂಕು, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 3222 ಜನರಿಗೆ ಸೋಂಕು, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3222 ಜನರಿಗೆ ಕೊರೊನಾ ಸೋಂಕು ತಗಲಿದ್ದು, 93 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 34,929 ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 28.40,428 ಕ್ಕೆ ಏರಿಕೆಯಾಗಿದೆ. ಇಂದು 14,724 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 27,19,479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 85,997. ಪಾಸಿಟಿವಿಟಿ ದರ ಶೇಕಡ 2.54 ರಷ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿಂದು 753 ಜನರಿಗೆ ಸೋಂಕು ತಗುಲಿದ್ದು, 16 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 10,722 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 52,445 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...