
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 4517 ಜನರಿಗೆ ಕೊರೊನಾ ಸೋಂಕು ತಗುಲಿದೆ. 8456 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇವತ್ತು 120 ಜನ ಮೃತಪಟ್ಟಿದ್ದು, ಇದುವರೆಗೆ 33,883 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸಂಖ್ಯೆ 28,06,453 ಕ್ಕೆ ಏರಿಕೆಯಾಗಿದೆ. ಇದುವರೆಗೆ 26,45,735 ಜನ ಗುಣಮುಖರಾಗಿದ್ದಾರೆ. 1,26,813 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 933 ಜನರಿಗೆ ಸೋಂಕು ತಗಲಿದ್ದು, 12 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

