alex Certify BREAKING: ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ –ಕೊರೋನಾ ಕೇಸ್, ಸಾವು, ಪಾಸಿಟಿವಿಟಿ ದರ, ಸಕ್ರಿಯ ಪ್ರಕರಣ ಭಾರೀ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ –ಕೊರೋನಾ ಕೇಸ್, ಸಾವು, ಪಾಸಿಟಿವಿಟಿ ದರ, ಸಕ್ರಿಯ ಪ್ರಕರಣ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಬಹುದಿನಗಳ ನಂತರ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಭಾರೀ ಇಳಿಮುಖವಾಗಿದೆ.

ಇಳಿಕೆ ಹಾದಿಯಲ್ಲಿ ಮೊದಲ ಬಾರಿಗೆ ಹೊಸ ಕೇಸ್ 3 ಸಾವಿರಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 2576 ಜನರಿಗೆ ಸೋಂಕು ತಗುಲಿದೆ. ಇವತ್ತು 93 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ ಸಾವಿನ ಸಂಖ್ಯೆ ಎರಡಂಕಿಗೆ ಇಳಿದಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಮೊದಲ ಸಲ 1 ಲಕ್ಷಕ್ಕಿಂತ ಕಡಿಮೆಯಾಗಿದ್ದು, 97,592 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಇವತ್ತು ಶೇಕಡ ಎರಡಕ್ಕಿಂತ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 563 ಜನರಿಗೆ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...