alex Certify BREAKING NEWS: ಬೆಂಗಳೂರು 352 ಸೇರಿ ರಾಜ್ಯದಲ್ಲಿಂದು 1453 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು 352 ಸೇರಿ ರಾಜ್ಯದಲ್ಲಿಂದು 1453 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 1453 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 1408 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

17 ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.83 ರಷ್ಟು ಇದೆ. ಇವತ್ತು 1,73,000 ಪರೀಕ್ಷೆ ನಡೆಸಲಾಗಿದೆ. 21,161 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 352 ಜನರಿಗೆ ಸೋಂಕು ತಗಲಿದ್ದು, 381 ಜನ ಬಿಡುಗಡೆಯಾಗಿದ್ದಾರೆ. ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ. 7912 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...