ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೆಗೌಡರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.