alex Certify BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಶೇ. 10 ಕ್ಕಿಂತ ಕಡಿಮೆಯಾದ ಪಾಸಿಟಿವಿಟಿ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಶೇ. 10 ಕ್ಕಿಂತ ಕಡಿಮೆಯಾದ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಇಳಿಮುಖವಾಗಿದ್ದು, ಕಳೆದ ಏಪ್ರಿಲ್ 15 ನಂತರ ಇದೇ ಮೊದಲ ಬಾರಿಗೆ ಪಾಸಿಟಿವಿಟಿ ದರ ಶೇಕಡ 9.69 ದಾಖಲಾಗಿದೆ.

ರಾಜ್ಯದಲ್ಲಿ ಇಂದು ಹೊಸದಾಗಿ 13,800 ಜನರಿಗೆ ಸೋಂಕು ತಗಲಿದೆ. 365 ಮಂದಿ ಸಾವನ್ನಪ್ಪಿದ್ದಾರೆ. 2,68,275 ಸಕ್ರಿಯ ಪ್ರಕರಣಗಳು ಇವೆ. ಒಟ್ಟು ಸೋಂಕಿತರ ಸಂಖ್ಯೆ 26,83,314 ಕ್ಕೆ ಏರಿಕೆಯಾಗಿದೆ. ಇದುವರೆಗೆ ಮೃತಪಟ್ಟವರ ಸಂಖ್ಯೆ 31.260 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 25,346 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 23,83,758 ಜನ ಗುಣಮುಖರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೋನಾ ಇಳಿಮುಖವಾಗಿದ್ದು 2686 ಜನರಿಗೆ ಸೋಂಕು ತಗುಲಿದೆ. 206 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...