alex Certify BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಕೊರೋನಾ ಇಳಿಕೆ; ಏ. 15 ರ ನಂತರ ಮೊದಲ ಬಾರಿಗೆ ಶೇ. 10 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಕೊರೋನಾ ಇಳಿಕೆ; ಏ. 15 ರ ನಂತರ ಮೊದಲ ಬಾರಿಗೆ ಶೇ. 10 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದೆ. ನಿನ್ನೆಗಿಂತ ಇವತ್ತು ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಇಂದು 13,800 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ 16,068 ಜನರಿಗೆ ಸೋಂಕು ತಗುಲಿತ್ತು.

ಅದೇ ರೀತಿ ಪಾಸಿಟಿವಿಟಿ ದರ ಕೂಡ ಕಡಿಮೆಯಾಗಿದೆ. ನಿನ್ನೆ ಶೇಕಡ 10.66 ರಷ್ಟು ಪಾಸಿಟಿವಿಟಿ ದರ ಇತ್ತು. ಕಳೆದ ಏಪ್ರಿಲ್ 15 ರ ನಂತರದಲ್ಲಿ ಇಂದು ಮೊದಲ ಬಾರಿಗೆ ಪಾಸಿಟಿವಿಟಿ ದರ ಶೇಕಡ ಶೇಕಡ 10 ಕ್ಕಿಂತ ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 8852 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 25,346 ಮಂದಿ ಗುಣಮುಖರಾಗಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...