alex Certify ಆನೇಕಲ್ ನಲ್ಲಿ ಮತ್ತೆ ಕೊರೋನಾ ಸ್ಪೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆನೇಕಲ್ ನಲ್ಲಿ ಮತ್ತೆ ಕೊರೋನಾ ಸ್ಪೋಟ

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮತ್ತೆ ಕೊರೋನಾ ಸ್ಪೋಟವಾಗಿದೆ. ಒಂದೇ ದಿನದಲ್ಲಿ 29 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಸ್ಪೂರ್ತಿ ಕಾಲೇಜಿನಲ್ಲಿ 7 ವಿದ್ಯಾರ್ಥಿಗಳಿಗೆ ಕೊರೋಣ ಪಾಸಿಟಿವ್ ವರದಿ ಬಂದಿದೆ. ದಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಮತ್ತೆ 5 ಕೇಸ್ ಪತ್ತೆಯಾಗಿವೆ. ಅಡ್ ಕಾಕ್ ಕಂಪನಿಯಲ್ಲಿ 3 ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಸೌತ್ ಆಫ್ರಿಕಾ ಪ್ರಜೆ ಆಡ್ ಕಾಕ್ ಕಂಪನಿಗೆ ಬಂದು ಹೋಗಿದ್ದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ. ಈ ವ್ಯಕ್ತಿಯಿಂದಲೇ ಕಂಪನಿಗೆ ಕೊರೋನಾ ತಗುಲಿರುವ ಶಂಕೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...