alex Certify BIG BREAKING: ರಾಜ್ಯದಲ್ಲಿಂದು 9579 ಜನರಿಗೆ ಸೋಂಕು, 52 ಮಂದಿ ಸಾವು –ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 9579 ಜನರಿಗೆ ಸೋಂಕು, 52 ಮಂದಿ ಸಾವು –ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9579 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 10,74,869 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 2767 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,85,924 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 52 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 12,941 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 75,985 ಸಕ್ರಿಯ ಪ್ರಕರಣಗಳಿದ್ದು 470 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 6387 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಬರೋಬ್ಬರಿ 40 ಮಂದಿ ಸಾವನ್ನಪ್ಪಿದ್ದಾರೆ.56,545 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...