alex Certify ಶಿಕ್ಷಕರ ದಿನಾಚರಣೆ ಹೊತ್ತಲ್ಲೇ ಎಲ್ಲ ಶಿಕ್ಷಕರಿಗೆ ಗುಡ್ ನ್ಯೂಸ್: ಸೆ. 5 ರೊಳಗೆ ಲಸಿಕೆ ನೀಡಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ದಿನಾಚರಣೆ ಹೊತ್ತಲ್ಲೇ ಎಲ್ಲ ಶಿಕ್ಷಕರಿಗೆ ಗುಡ್ ನ್ಯೂಸ್: ಸೆ. 5 ರೊಳಗೆ ಲಸಿಕೆ ನೀಡಲು ಸೂಚನೆ

ನವದೆಹಲಿ: ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಗೆ ಮೊದಲು ಎಲ್ಲಾ ಶಿಕ್ಷಕರಿಗೆ ಆದ್ಯತೆಯ ಮೇಲೆ ಲಸಿಕೆ ನೀಡಬೇಕೆಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಶಿಕ್ಷಕರಿಗೆ ಲಸಿಕೆ ನೀಡುವಂತೆ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ತಿಳಿಸಿದ್ದಾರೆ.

ಶಿಕ್ಷಕರಿಗೆ ಲಸಿಕೆ ನೀಡಲು 2 ಕೋಟಿಗೂ ಅಧಿಕ ಹೆಚ್ಚುವರಿ ಲಸಿಕೆಯನ್ನು ರಾಜ್ಯಗಳಿಗೆ ಪೂರೈಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಕೊರೋನಾ ಸಂಖ್ಯೆ ಇಳಿಮುಖವಾಗುತ್ತಿದ್ದು, ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಶಿಕ್ಷಕರಿಗೆ ಲಸಿಕೆ ನೀಡಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...