alex Certify ಶಿಕ್ಷಕರಿಗೆ ಗುಡ್ ನ್ಯೂಸ್: ಕೊರೋನಾ ಕಾರ್ಯದಿಂದ ಬಿಡುಗಡೆಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರಿಗೆ ಗುಡ್ ನ್ಯೂಸ್: ಕೊರೋನಾ ಕಾರ್ಯದಿಂದ ಬಿಡುಗಡೆಗೆ ಸೂಚನೆ

ಬೆಂಗಳೂರು: ಕೊರೋನಾ ಕಾರ್ಯದಿಂದ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ ಶಾಲೆಗಳು ಶುರುವಾಗಿರುವುದರಿಂದ ಕೊರೋನಾ ಕಾರ್ಯಕ್ಕೆ ನಿಯೋಜಿತರಾದ ಪ್ರಾಥಮಿಕ, ಪ್ರೌಢಶಾಲೆ ಮುಖ್ಯ ಶಿಕ್ಷಕರು, ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ಶುರುವಾಗದಿದ್ದರೂ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹೈಕೋರ್ಟ್ ನಿರ್ದೇಶನದಂತೆ ಆಫ್ಲೈನ್, ಆನ್ಲೈನ್ ತರಗತಿ, ದೂರದರ್ಶನ, ಬಾನುಲಿ, ಮೊಬೈಲ್, ಸ್ಮಾರ್ಟ್ ಫೋನ್, ಟ್ಯಾಬ್ಲೆಟ್ ಲ್ಯಾಪ್ ಟಾಪ್ ಪರ್ಯಾಯ ಮಾರ್ಗಗಳ ಮೂಲಕ ಕಲಿಕೆ ನಿರಂತರವಾಗಿ ಕಾಯ್ದುಕೊಳ್ಳಲಾಗುವುದು. ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...