alex Certify ಕಾಫಿನಾಡಿನಲ್ಲೂ ಕೊರೊನಾ ಆತಂಕ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರಿಗೆ ‘ಕೋವಿಡ್ ಪಾಸಿಟಿವ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಫಿನಾಡಿನಲ್ಲೂ ಕೊರೊನಾ ಆತಂಕ : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರಿಗೆ ‘ಕೋವಿಡ್ ಪಾಸಿಟಿವ್’

ಚಿಕ್ಕಮಗಳೂರು : ಕಾಫಿನಾಡಿನಲ್ಲೂ ಕೊರೊನಾ ಆತಂಕ ಮನೆ ಮಾಡಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರಿಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ.

ನಿನ್ನೆ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಇಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಮತ್ತೊಮ್ಮೆ ಇಬ್ಬರ ಕೋವಿಡ್ ಟೆಸ್ಟ್ಗಾಗಿ ಅಧಿಕಾರಿಗಳು ಸ್ಯಾಂಪಲ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಆತಂಕ ಮೂಡಿಸಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಒಂದೊಂದಾಗಿಯೇ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...