alex Certify ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ; ಇಂದು 419 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ; ಇಂದು 419 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 419 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,44,856 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,263 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 430 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,26,664 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5910 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 258 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,01,775 ಕ್ಕೆ ಏರಿಕೆಯಾಗಿದೆ. ಇವತ್ತು ಮೂವರು ಸೋಂಕಿತರು ಬೆಂಗಳೂರಿನಲ್ಲಿ ಮೃತಪಟ್ಟಿದ್ದು, ಇದುವರೆಗೆ 4427 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 224 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 3,93,390 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3957 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...