alex Certify ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ: ಇಂದು 857 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ: ಇಂದು 857 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇವತ್ತು 857 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 9,15,345 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,051 ಜನ ಸೋಂಕಿತರು ಮೃತಪಟ್ಟಿದ್ದಾರೆ. 8,89,881 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 13,394 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ 471 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,86,057 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 4 ಜನ ಸಾವನ್ನಪ್ಪಿದ್ದು, ಇದುವರೆಗೆ 4291 ಜನ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...