alex Certify BIG NEWS: ದೇಶದಲ್ಲಿ ಕೊರೋನಾ ಭಾರೀ ಇಳಿಕೆ, 91 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಹೊಸ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿ ಕೊರೋನಾ ಭಾರೀ ಇಳಿಕೆ, 91 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಹೊಸ ಕೇಸ್

ನವದೆಹಲಿ: ದೇಶಾದ್ಯಂತ ಕೊರೋನಾ ಇಳಿಕೆಯತ್ತ ಸಾಗಿದ್ದು, ಇಂದು 42, 640 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದು ಕಳೆದ 91 ದಿನಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಂತಾಗಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 81,839 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 1167 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮಂತ್ರಾಲಯ ಮಾಹಿತಿ ನೀಡಿದೆ.

ಒಟ್ಟು ಪ್ರಕರಣಗಳು 2,99,77,861

ಗುಣಮುಖರಾದವರು 2,89,26,038

ಮೃತಪಟ್ಟವರ ಸಂಖ್ಯೆ 3,89,302

ಸಕ್ರಿಯ ಪ್ರಕರಣ 6,62,521

ಇದುವರೆಗೆ ಲಸಿಕೆ ಪಡೆದವರು 28,87,66,201

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...