alex Certify ರಾಜ್ಯದಲ್ಲಿಂದು 1325 ಜನರಿಗೆ ಕೊರೋನಾ ಪಾಸಿಟಿವ್, 12 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 1325 ಜನರಿಗೆ ಕೊರೋನಾ ಪಾಸಿಟಿವ್, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1325 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸಂಖ್ಯೆ 8,91,685 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 12 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,846 ಮಂದಿ ಸಾವನ್ನಪ್ಪಿದ್ದಾರೆ. 8,54,861 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 24,959 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 709 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,73,291 ಕ್ಕೆ ಏರಿಕೆಯಾಗಿದ್ದು, ಇವತ್ತು 6 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ 4176 ಜನ ಸೋಂಕಿತರು ಮೃತಪಟ್ಟಿದ್ದಾರೆ. 3,49,929 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 19,185 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...