alex Certify ರಾಜ್ಯದಲ್ಲಿ 1526 ಜನರಿಗೆ ಕೊರೋನಾ, 25379 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ 1526 ಜನರಿಗೆ ಕೊರೋನಾ, 25379 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1526 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,81,086 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 12 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,738 ಜನ ಸಾವನ್ನಪ್ಪಿದ್ದಾರೆ. 8,43,950 ಜನ ಇದುವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 25,379 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 808 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,67,885 ಕ್ಕೆ ಏರಿಕೆಯಾಗಿದೆ. ಇಂದು 6 ಜನ ಮೃತಪಟ್ಟಿದ್ದು, ಇದುವರೆಗೆ 4114 ಜನ ಸಾವನ್ನಪ್ಪಿದ್ದಾರೆ. 3,44,687 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 19,083 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...