alex Certify BIG BREAKING NEWS: ಫೆಬ್ರವರಿ ಮೊದಲ ವಾರದಿಂದಲೇ ಲಸಿಕೆ ನೀಡಲು ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಫೆಬ್ರವರಿ ಮೊದಲ ವಾರದಿಂದಲೇ ಲಸಿಕೆ ನೀಡಲು ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

ನವದೆಹಲಿ: ಫ್ರಂಟ್ಲೈನ್ ವಾರಿಯರ್ಸ್ ಗೆ ಫೆಬ್ರವರಿ ಮೊದಲ ವಾರದಲ್ಲಿ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ.

ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಪತ್ರ ಬರೆಯಲಾಗಿದ್ದು, ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವಂತೆ ತಿಳಿಸಲಾಗಿದೆ. ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ ಬರೆದು ಈ ಕುರಿತಾಗಿ ಸೂಚನೆ ನೀಡಲಾಗಿದೆ.

ಸದ್ಯ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿ ಎರಡು ಕೋಟಿಯಷ್ಟು ಇರುವ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಪೊಲೀಸರು, ಸೇನೆಯ ಯೋಧರು, ಪ್ಯಾರಾ ಮಿಲಿಟರಿ ಪಡೆ, ಆಶಾ ಕಾರ್ಯಕರ್ತೆಯರು, ಸ್ವಚ್ಛತಾ ಸಿಬ್ಬಂದಿಗೆ ಲಸಿಕೆ ನೀಡುವಂತೆ ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...