alex Certify ರಾಜ್ಯದಲ್ಲಿಂದು ಕೊರೋನಾ ಭಾರಿ ಏರಿಕೆ: 38 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಭಾರಿ ಏರಿಕೆ: 38 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 5.42 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 508 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 38,507ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1,64,261 ಪರೀಕ್ಷೆ ನಡೆಸಲಾಗಿದೆ. ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 7113 ಜನರಿಗೆ ಸೋಂಕು ತಗುಲಿದೆ. 32 ಸಾವಿರ  ಸಕ್ರಿಯ ಪ್ರಕರಣಗಳಿವೆ. ಮೂವರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...