alex Certify ELECTION BREAKING: ಹುಬ್ಬಳ್ಳಿ –ಧಾರವಾಡ ಬಿಜೆಪಿ, ಕಲಬುರಗಿ ಕಾಂಗ್ರೆಸ್, ಬೆಳಗಾವಿಯಲ್ಲಿ ಪಕ್ಷೇತರರ ಪ್ರಾಬಲ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING: ಹುಬ್ಬಳ್ಳಿ –ಧಾರವಾಡ ಬಿಜೆಪಿ, ಕಲಬುರಗಿ ಕಾಂಗ್ರೆಸ್, ಬೆಳಗಾವಿಯಲ್ಲಿ ಪಕ್ಷೇತರರ ಪ್ರಾಬಲ್ಯ

ಕಳೆದ ಶುಕ್ರವಾರ ನಡೆದ ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಕಲ್ಬುರ್ಗಿಯ 55 ವಾರ್ಡ್ ಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 10, ಜೆಡಿಎಸ್ 2 ಇತರರು 2 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದ 82 ವಾರ್ಡ್ ಗಳಲ್ಲಿ ಬಿಜೆಪಿ 20, ಕಾಂಗ್ರೆಸ್ 12, ಜೆಡಿಎಸ್ 1 ಹಾಗೂ ಇತರರು 1 ವಾರ್ಡ್ ನಲ್ಲಿ ಜಯಗಳಿಸಿದ್ದಾರೆ.

ಬೆಳಗಾವಿಯ 58 ವಾರ್ಡ್ ಗಳಲ್ಲಿ ಬಿಜೆಪಿ 12, ಕಾಂಗ್ರೆಸ್ 7, MES 3, AIMIM 2, ಇತರರು 16 ವಾರ್ಡ್ ಗಳಲ್ಲಿ ಜಯ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...