alex Certify BREAKING NEWS: ಮಾಜಿ ಕಾರ್ಪೊರೇಟರ್ ರೇಖಾ ಹತ್ಯೆ ಪ್ರಕರಣದಲ್ಲಿ ಕುಟುಂಬದವರೇ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಕಾರ್ಪೊರೇಟರ್ ರೇಖಾ ಹತ್ಯೆ ಪ್ರಕರಣದಲ್ಲಿ ಕುಟುಂಬದವರೇ ಅರೆಸ್ಟ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕದಿರೇಶ್ ಸಹೋದರಿ ಮಾಲಾ, ಆಕೆಯ ಪುತ್ರ ಅರುಳ್ ಅವರನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದು, ರೇಖಾ ಕದಿರೇಶ್ ಹತ್ಯೆಯಲ್ಲಿ ಮಾಲಾ ಮತ್ತು ಅರುಳ್ ಅವರ ಪಾತ್ರದ ಬಗ್ಗೆ ಸಾಕ್ಷ್ಯಾಧಾರ ಲಭ್ಯವಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ 7 ಆರೋಪಿಗಳನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...