alex Certify ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ..ಹೇಗಿದೆ ನೋಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ..ಹೇಗಿದೆ ನೋಡಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್  ಲೋಕಾರ್ಪಣೆಗೊಳಿಸಿದರು.

ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್  ಉದ್ಘಾಟಿಸಿದರು.

ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಇದನ್ನು ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆಉದ್ಘಾಟಿಸಿ ನಂತರ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...