alex Certify ಜೊತೆಯಲ್ಲಿ ಜೀವನ ನಡೆಸಿದ ದಂಪತಿ ಸಾವಿನಲ್ಲೂ ಒಂದಾದ್ರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೊತೆಯಲ್ಲಿ ಜೀವನ ನಡೆಸಿದ ದಂಪತಿ ಸಾವಿನಲ್ಲೂ ಒಂದಾದ್ರು

ಯಾದಗಿರಿ: ಯಾದಗಿರಿ ತಾಲೂಕಿನ ಮೊಟ್ನಳ್ಳಿ ಗ್ರಾಮದಲ್ಲಿ ಜೊತೆಯಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಧೂಳಪ್ಪ ಮೃತಪಟ್ಟಿದ್ದಾರೆ. ನಂತರ ಪತಿ ಸಾವಿನಿಂದ ಮನನೊಂದ ಕಾಶಮ್ಮ ಕೂಡ ಪತಿ ಮೃತಪಟ್ಟ ಅರ್ಧ ಗಂಟೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಒಂದೇ ದಿನ ಮನೆಯ ಹಿರಿಯರಿಬ್ಬರು  ಮೃತಪಟ್ಟಿದ್ದರಿಂದ ಕಣ್ಣೀರಿಟ್ಟ ಕುಟುಂಬಸ್ಥರು, ಬಂಧು, ಬಾಂಧವರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...