alex Certify ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಬೆಳಗಾವಿ: ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಬಿಜಗರ್ಣಿಯ ಕೃಷಿ ಭೂಮಿಯಲ್ಲಿ ಕ್ರಿಮಿ ನಾಶಕ ಸಿಂಪಡಿಸಲು ಹೋಗಿದ್ದ 27 ವರ್ಷದ ಅಮಿತ್ ದೇಸಾಯಿ ಹಾಗೂ 26 ವರ್ಷದ ಲತಾ ದೇಸಾಯಿ ಸಾವನ್ನಪ್ಪಿದವರಾಗಿದ್ದಾರೆ.

ಭಾನುವಾರದಂದು ಇವರುಗಳು ಬೆಳೆಗೆ ಕ್ರಿಮಿನಾಶಕ ಸಿಂಪಡಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...