alex Certify BREAKING: ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಕೇಸ್; ಸೆ. 1 ರವರೆಗೆ 3 ಆರೋಪಿಗಳಿಗೆ ನ್ಯಾಯಾಂಗ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಕೇಸ್; ಸೆ. 1 ರವರೆಗೆ 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ನಡೆದ ಗಲಾಟೆ ವೇಳೆ ಪ್ರೇಮ್ ಸಿಂಗ್ ಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಮೂವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ತನ್ವೀರ್, ನದೀಂ, ಅಬ್ದುಲ್ ರೆಹಮಾನ್ ಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಸೆಪ್ಟೆಂಬರ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಶಿವಮೊಗ್ಗದ ಎರಡನೇ ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...