alex Certify BREAKING: 2 – 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್​ ಲಸಿಕೆ ಬಳಕೆಗೆ ಗ್ರೀನ್‌ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 2 – 18 ವರ್ಷದೊಳಗಿನ ಮಕ್ಕಳಿಗೆ ಕೋವ್ಯಾಕ್ಸಿನ್​ ಲಸಿಕೆ ಬಳಕೆಗೆ ಗ್ರೀನ್‌ ಸಿಗ್ನಲ್

ಭಾರತ್​ ಬಯೋಟೆಕ್​​ ನಿರ್ಮಿತ ಕೋವ್ಯಾಕ್ಸಿನ್​ ಲಸಿಕೆಗಳನ್ನು 2 – 18 ವರ್ಷದೊಳಗಿನ ಮಕ್ಕಳಿಗೂ ಬಳಕೆ ಮಾಡಲು ಡಿಸಿಜಿಐ ತುರ್ತು ಅನುಮತಿ ನೀಡಿದೆ.‌

ಹೈದರಾಬಾದ್​ ಮೂಲದ ಭಾರತ್​ ಬಯೋಟೆಕ್​ ಸಂಸ್ಥೆಯು 18 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಫೇಸ್​ 1ಹಾಗೂ ಫೇಸ್​ 2 ಪ್ರಾಯೋಗಿಕ ಪರೀಕ್ಷೆಗಳನ್ನು ಪೂರ್ಣಗೊಳಿಸಿದೆ.

ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್​ ಲಸಿಕೆಯು 2 ಡೋಸ್​ಗಳಲ್ಲಿ ಮಕ್ಕಳಿಗೆ ನೀಡಲಾಗುತ್ತದೆ. ಹಾಗೂ 2 ಡೋಸ್​ಗಳ ನಡುವಿನ ಅಂತರವನ್ನು 20 ದಿನಗಳಿಗೆ ನಿಗದಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...