alex Certify BREAKING: ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ – ಕೊರೋನಾದಿಂದ ಕಾಪಾಡುವ ಲಸಿಕೆ ರೆಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ – ಕೊರೋನಾದಿಂದ ಕಾಪಾಡುವ ಲಸಿಕೆ ರೆಡಿ

ನವದೆಹಲಿ: ಕೊವ್ಯಾಕ್ಸಿನ್ ಲಸಿಕೆಯಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ದೀರ್ಘಕಾಲದವರೆಗೆ ಈ ಲಸಿಕೆ ಕಾಪಾಡುತ್ತದೆ. 6 ರಿಂದ 12 ತಿಂಗಳ ಕಾಲ ರೋಗನಿರೋಧಕ ಶಕ್ತಿ ಇರುತ್ತದೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ಹೇಳಿದೆ.

ಒಮ್ಮೆ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡರೆ ಕೊರೋನಾ ಬರುವುದಿಲ್ಲ. 6 ರಿಂದ 12 ತಿಂಗಳವರೆಗೆ ಕೊರೋನಾ ಸೋಂಕು ತಗುಲುವುದಿಲ್ಲ ಎಂದು ಭಾರತ ಬಯೋಟೆಕ್ ಸಂಸ್ಥೆಯಿಂದ ಮಾಹಿತಿ ನೀಡಲಾಗಿದೆ. ಪ್ರಯೋಗಗಳ ದತ್ತಾಂಶವನ್ನು ಆಧರಿಸಿ ಸಂಸ್ಥೆ ಈ ಮಾಹಿತಿ ನೀಡಿದೆ.

ಐಸಿಎಂಆರ್ ಮತ್ತು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆ ಕೊರೋನಾ ತಡೆಯುವಲ್ಲಿ ಪರಿಣಾಮಕಾರಿಯಾಗಿದೆ. ಕೊವ್ಯಾಕ್ಸಿನ್ ಲಸಿಕೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ದೀರ್ಘಕಾಲದವರೆಗೆ ಕಾಪಾಡುವ ಗುಣ ಹೊಂದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...