alex Certify ಲಾಕ್ಡೌನ್ ಜಾರಿ ಮಾಡಿ ಎಂದ ಹೈಕೋರ್ಟ್ ಆದೇಶಕ್ಕೆ ಸೊಪ್ಪು ಹಾಕದ ಯೋಗಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಜಾರಿ ಮಾಡಿ ಎಂದ ಹೈಕೋರ್ಟ್ ಆದೇಶಕ್ಕೆ ಸೊಪ್ಪು ಹಾಕದ ಯೋಗಿ ಸರ್ಕಾರ

ಲಖ್ನೋ: ಉತ್ತರ ಪ್ರದೇಶದ 5 ನಗರಗಳಲ್ಲಿ ಲಾಕ್ಡೌನ್ ಜಾರಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.

ಕೊರೊನಾ ಸೋಂಕು ತಡೆಯುವಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದ್ದ ಬಗ್ಗೆ ಕಿಡಿಕಾರಿದ ಅಲಹಾಬಾದ್ ಹೈಕೋರ್ಟ್ ವಾರಣಾಸಿ, ಲಖ್ನೋ ಸೇರಿದಂತೆ 5 ನಗರಗಳಲ್ಲಿ ಲಾಕ್ಡೌನ್ ಜಾರಿ ಮಾಡಲು ಆದೇಶಿಸಲಾಗಿದೆ.

ಏಪ್ರಿಲ್ 26 ರವರೆಗೆ ಲಾಕ್ ಡೌನ್ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಆದರೆ, ಹೈಕೋರ್ಟ್ ಆದೇಶವನ್ನು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ನಿರಾಕರಿಸಿದೆ. ಲಾಕ್ಡೌನ್ ಜಾರಿ ಮಾಡಲು ಸಾಧ್ಯವೇ ಇಲ್ಲ. ಕೊರೊನಾ ಸೋಂಕು ತಡೆಗೆ ಸರ್ಕಾರದಿಂದ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ನಿರ್ಬಂಧ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...