alex Certify ಉತ್ತರಾಖಂಡ್ ಪ್ರವಾಸಕ್ಕೆ ತೆರಳುವವರಿಗೆ ಇಲ್ಲಿದೆ ಪ್ರಮುಖ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರಾಖಂಡ್ ಪ್ರವಾಸಕ್ಕೆ ತೆರಳುವವರಿಗೆ ಇಲ್ಲಿದೆ ಪ್ರಮುಖ ಮಾಹಿತಿ

ನೈನಿತಾಲ್​ ಹಾಗೂ ಮುಸ್ಸೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್​ ಪರೀಕ್ಷೆ ಕಡ್ಡಾಯ ಎಂದು ಉತ್ತಾರಖಂಡ್​ ಹೈಕೋರ್ಟ್ ಆದೇಶ ನೀಡಿದೆ.

ನ್ಯಾಯಮೂರ್ತಿ ರವೀಂದ್ರ ಮೈಥಾನಿ, ರವಿಕುಮಾರ್​ ಮಾಲಿಮಠ್​ ನೇತೃತ್ವದ ಪೀಠ ಈ ಆದೇಶವನ್ನ ಹೊರಡಿಸಿದೆ.
ಉತ್ತಾರಖಂಡ್​ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಸಲುವಾಗಿ ಸೆಪ್ಟೆಂಬರ್​ ತಿಂಗಳಿನಿಂದ ಪ್ರವಾಸಿಗರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಿರಲಿಲ್ಲ. ಆದರೆ, ಇದಾದ ಬಳಿಕ ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದ್ದರಿಂದ ಇದೀಗ ಮತ್ತೊಮ್ಮೆ ಕೊರೊನಾ ಪರೀಕ್ಷೆಯನ್ನ ಕಡ್ಡಾಯಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...