alex Certify Covid-19 UPDATE : ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ : 24 ಗಂಟೆಗಳಲ್ಲಿ 640 ಮಂದಿಗೆ ಸೋಂಕು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Covid-19 UPDATE : ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ : 24 ಗಂಟೆಗಳಲ್ಲಿ 640 ಮಂದಿಗೆ ಸೋಂಕು!

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 640 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಃಇತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 640 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ದೇಶದಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಪೈಕಿ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ಶೇ 1.19 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ಲಸಿಕಾ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...