ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 49 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.
1464 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531915 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461625 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 537 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,48,634 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 45,220 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.