alex Certify BREAKING NEWS: ಒಂದೇ ದಿನದಲ್ಲಿ 743 ಜನರಲ್ಲಿ ಕೊರೊನಾ ಸೋಂಕು ಪತ್ತೆ; 7 ಜನರು ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಒಂದೇ ದಿನದಲ್ಲಿ 743 ಜನರಲ್ಲಿ ಕೊರೊನಾ ಸೋಂಕು ಪತ್ತೆ; 7 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಾದ್ಯಂತ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 743 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೊರೊನಾ ರೂಪಾಂತರಿ ವೈರಸ್ ಹಾಗೂ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮಹಾಮಾರಿಗೆ ದೇಶದಲ್ಲಿ ಒಂದೇ ದಿನದಲ್ಲಿ 7 ಜನರು ಬಲಿಯಾಗಿದ್ದಾರೆ. ಕೋವಿಡ್ ಸಕ್ರಿಯ ಪ್ರಕರಣ 3,997ಕ್ಕೆ ಏರಿಕೆಯಾಗಿದೆ.

ಈವರೆಗೆ 44475076 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 533358 ಜನರು ಕೊರೊನಾ ಸೋಂಕಿನಿದ ಸಾವನ್ನಪ್ಪಿದ್ದಾರೆ. 220,67,79,081 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...