alex Certify BREAKIN NEWS: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ: 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKIN NEWS: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ: 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿರುವಾಗಲೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ದೇಶದಲ್ಲಿ ರೂಪಾಂತರಿ ವೈರಸ್ ಅಟಹಾಸ ಹೆಚ್ಚುತ್ತಿದೆ.

ಕೊರೊನಾ ಸೋಂಕಿನ ನಡುವೆ ಮಹಾಮಾರಿ ರೂಪಾಂತರಿ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ದೇಶದಲ್ಲಿ 4000ಕ್ಕೂ ಹೆಚ್ಚು ಜನರಲ್ಲಿ JN.1 ಸೋಂಕು ಪತ್ತೆ ಆಗಿದೆ.

ಇನ್ನು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೂ ಅಧಿಕವಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ನಡುವೆಯೇ ಮಾಹಾಮಾರಿ ಕೋವಿಡ್ ಆತಂಕವೂ ಹೆಚ್ಚಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...