alex Certify BIG NEWS: 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಕುಸಿತ

ನವದೆಹಲಿ: ಕೋವಿಡ್ ರೂಪಾಂತರ ವೈರಸ್ JN.1 ಆತಂಕದ ನಡುವೆ ದೇಶದಲ್ಲಿ 475 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 6 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. 3,919 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಕೆಲ ದಿನಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಕುಸಿತ ಕಂಡಂತಾಗಿದೆ.

ಇನ್ನು ದೇಶದಲ್ಲಿ 44481893 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 533402 ಜನರು ಈವರೆಗೆ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 220,67,81,859 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...