alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ; ನಿನ್ನೆ 9 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ; ನಿನ್ನೆ 9 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 937 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ನಿನ್ನೆ 9 ಮಂದಿ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ 5,30,509 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 14,515 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,16,492 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 23,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,73,08,120 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...