alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; 196 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಕನಿಷ್ಟ ಕೇಸ್; ಸಾವಿನ ಸಂಖ್ಯೆಯಲ್ಲೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; 196 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಕನಿಷ್ಟ ಕೇಸ್; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 862 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,980 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 22,549 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,93,409 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 23,791 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,56,65,598 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...