alex Certify BREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1 ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಮತ್ತೊಂದು ರೂಪಾಂತರಿ ವೈರಸ್ ಪ್ರಕರಣ ಪತ್ತೆ; ವಿಜಯಪುರ ಮೂಲದ ವ್ಯಕ್ತಿಗೆ JN.1 ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಮತ್ತೋರ್ವರಲ್ಲಿ JN.1 ಸೋಂಕು ದೃಢಪಟ್ಟಿದೆ.

ವಿಜಯಪುರದಿಂದ ಬೆಂಗಳೂರಿಗೆ ಆಗಮಿಸಿದ್ದ 40 ವರ್ಷದ ವ್ಯಕ್ತಿಯಲ್ಲಿ JN.1 ಸೋಂಕು ಪತ್ತೆಯಾಗಿದೆ. ವಿಜಯಪುರದ ನಿಡಗುಂದಿ ಮೂಲದ ವ್ಯಕ್ತಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಹಾರ್ಟ್ ಆಪರೇಷನ್ ಗಾಗಿ ಬಂದಿದ್ದರು.

ಡಿಸೆಂಬರ್ 25ರಂದು ಅವರಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಇದೀಗ ಅವರಿಗೆ JN.1 ಸೋಂಕು ಇರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ಪ್ರತ್ಯೇಕವಾಗಿ ಐಸೋಲೆಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...