alex Certify ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ: ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಗೆ 250 ರೂ. ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ: ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಗೆ 250 ರೂ. ನಿಗದಿ

ನವದೆಹಲಿ: ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಒಂದು ಡೋಸ್ ಕೊರೋನಾ ವ್ಯಾಕ್ಸಿನ್ ಗೆ 250 ರೂಪಾಯಿ ದರ ನಿಗದಿಪಡಿಸಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು. ಮಾರ್ಚ್ 1 ರಿಂದಲೇ ಖಾಸಗಿ ಆಸ್ಪತ್ರೆಗಳಲ್ಲಿಯೂ ವ್ಯಾಕ್ಸಿನ್ ಲಭ್ಯವಿರುತ್ತದೆ. ಮಾರ್ಚ್ 1 ರಿಂದ ಖಾಸಗಿ ಆಸ್ಪತ್ರೆಗಳಲ್ಲೂ ಲಸಿಕೆ ಅಭಿಯಾನ ಆರಂಭವಾಗಲಿದ್ದು, ಒಂದು ಡೋಸ್ ಕೊರೋನಾ ಲಸಿಕೆಗೆ 250 ರೂ. ನಿಗದಿ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...