alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,139 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,835 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 26,292 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.75ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,63,406 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,93,352 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,09,69,572 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...