alex Certify BIG NEWS: 24 ಗಂಟೆಯಲ್ಲಿ 30 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; 391 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 24 ಗಂಟೆಯಲ್ಲಿ 30 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; 391 ಜನ ಬಲಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 30,254 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98,57,029ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 391 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,43,019 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,56,546 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 93,57,464 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 33,136 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...