alex Certify ರಾಜ್ಯದ ಮೊದಲ ಸರ್ಕಾರಿ ಗೋಶಾಲೆ ಇಂದು ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಮೊದಲ ಸರ್ಕಾರಿ ಗೋಶಾಲೆ ಇಂದು ಉದ್ಘಾಟನೆ

ಚಿಕ್ಕಮಗಳೂರು: ರಾಜ್ಯದ ಮೊದಲ ಸರ್ಕಾರಿ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ ಗೋಶಾಲೆ ಲೋಕಾರ್ಪಣೆ ಮಾಡಲಿದ್ದಾರೆ.

ಸಾಕಲು ಕಷ್ಟವಾದ ಮತ್ತು ಬೀಡಾಡಿ ಗೋವುಗಳನ್ನು ಸಾಕಲಾಗುತ್ತದೆ. ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಗೋವುಗಳಿಗೆ ಆಶ್ರಯ ನೀಡಲಾಗುತ್ತದೆ. 11,000 ರೂ.ಗೆ ಒಂದು ವರ್ಷ ಅವಧಿಗೆ ಒಂದು ಗೋವು ದತ್ತು ಪಡೆಯಲು ಪುಣ್ಯಕೋಟಿ ದತ್ತು ಯೋಜನೆ ಜಾರಿಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...